ದಾವಣಗೆರೆ, ಡಿ.20- ನಾಳೆ ದಿನಾಂಕ 22ರ ಭಾನುವಾರ ಬೆಳಿಗ್ಗೆ 11 ಕ್ಕೆ ನಗರದ ಶ್ರೀ ಬೀರೇಶ್ವರ ಹಾಸ್ಟೆಲ್ನಲ್ಲಿ ಬಿ.ಹೆಚ್. ಪರಶುರಾಮಪ್ಪ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಜಿಲ್ಲಾ ಕುರುಬರ ಸಂಘದ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕಿಕೆರೆ ಸಿದ್ದಪ್ಪ ತಿಳಿಸಿದ್ದಾರೆ.
January 2, 2025