ನಗರದಲ್ಲಿಂದು ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ  ವತಿಯಿಂದ ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ ಇಂದು ಸಂಜೆ 7 ರಿಂದ 9ರವರೆಗೆ  ನಡೆಯಲಿದೆ. ಭದ್ರಾವತಿಯ ಶರಣ ಸಂಸ್ಕೃತಿ ಚಿಂತಕ ಡಾ. ಪಿ.ಜಿ. ಧನಂಜಯ ಅವರು ವಚನ ಸಾಹಿತ್ಯ ಮತ್ತು ಸಾಮಾಜಿಕ ಪರಿವರ್ತನೆ ವಿಷಯವಾಗಿ ಅನುಭಾವದ ನುಡಿಗಳನ್ನಾಡುವರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಪ್ರಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಶಿವಮೊಗ್ಗ ಜಿಲ್ಲಾ ಶರಮ ಸಾಹಿತ್ಯ ಪರಿಷತ್ತು ಅಧಯಕ್ಷ ಹೆಚ್.ಎನ್. ಮಹರುದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಗೂಗಲ್ ಮೀಟ್ ಜಾಯ್ನಿಂಗ್ ಇನ್ಫೋ ವಿಡಿಯೋ ಕಾಲ್ ಲಿಂಕ್:   https://meet.google.com/kcz-kuvm-oqz

error: Content is protected !!