ಗಾಳಿ ದುರ್ಗಾಂಬಿಕಾ ದೇವಸ್ಥಾನದಲ್ಲಿ ಕಾರ್ತಿಕ

ಗಾಳಿ ದುರ್ಗಾಂಬಿಕಾ ದೇವಸ್ಥಾನದಲ್ಲಿ ಕಾರ್ತಿಕ

ದಾವಣಗೆರೆ ನಗರದ ವೆಂಕಾ ಭೋವಿ ಕಾಲೋನಿಯಲ್ಲಿರುವ ಶ್ರೀ ಗಾಳಿ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಇಂದು ರಾತ್ರಿ ಕಡೇ ಕಾರ್ತಿಕೋತ್ಸವವು ಭಕ್ತರ ಶ್ರದ್ಧಾ – ಭಕ್ತಿಯೊಂದಿಗೆ ನಡೆಯಿತು.

error: Content is protected !!