ಹಿರೇತೊಗಲೇರಿಯಲ್ಲಿ ಇಂದು ಮಹೇಶ್ವರ ಜಾತ್ರೆ

ದಾವಣಗೆರೆ ತಾಲ್ಲೂಕು ಹಿರೇತೊಗಲೇರಿ ಗ್ರಾಮದಲ್ಲಿ ಇಂದು ಶ್ರೀ ಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇಂದು ನೆರವೇರಲಿದೆ. ಸಂಜೆ ದೇವರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಶ್ರೀ ಬಸವೇಶ್ವರ ಸ್ವಾಮಿಯನ್ನು ಗುಡಿದುಂಬಿಸಿಕೊಳ್ಳಲಾಗುವುದು.

error: Content is protected !!