ದಾವಣಗೆರೆ, ಡಿ. 26 – ರಾಷ್ಟ್ರಪಿತ ಮಹಾತ್ಮಗಾಂಧಿ ಯವರ ಅಧ್ಯಕ್ಷತೆ ಯಲ್ಲಿ 1924 ಡಿ. 26, 27 ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಶತ ಮಾನಗಳ ಸಂ ಭ್ರಮ. ಶತಮಾನ ಗಳ ಸಂಭ್ರಮದಲ್ಲಿನ ಅಧಿವೇಶನಕ್ಕೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ವಿವಿಧ ವಿಭಾಗದ ಮುಖಂಡರುಗಳು ಭಾಗವಹಿಸಿದ್ದರು.
December 28, 2024