ನಗರ – ಗ್ರಾಮಾಂತರದಲ್ಲಿ ಇಂದು ವಿದ್ಯುತ್‌ ವ್ಯತ್ಯಯ

ನಗರ - ಗ್ರಾಮಾಂತರದಲ್ಲಿ ಇಂದು ವಿದ್ಯುತ್‌ ವ್ಯತ್ಯಯ - Janathavaniದಾವಣಗೆರೆ ತಾಲ್ಲೂಕಿನ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವುದರಿಂದ  ಇಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡ ರಸ್ತೆಯವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ, ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಬಿನ್ನಿ ಕಂಪನಿ ರಸ್ತೆ, ಎಂ.ಜಿ ರಸ್ತೆ, ಎನ್.ಆರ್ ರಸ್ತೆ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು. ಮಂಡಕ್ಕಿ ಭಟ್ಟಿ, 1ರಿಂದ 10ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್‍ಮಾಕ್ಸ್‌ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಹೆಚ್.ಕೆ.ಆರ್. ವೃತ್ತ, ಕೆಇಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ  ಬಡಾವಣೆ, ಸೈಯದ್‍ಪೀರ್ ಬಡಾವಣೆ, ಐಟಿಐ ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ ಹಾಗೂ ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪಿ.ಬಿ. ರಸ್ತೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತಮುತ್ತ, ಶಿವಪ್ಪಯ್ಯ ವೃತ್ತದಿಂದ ಜಯದೇವ ವೃತ್ತದವರೆಗಿನ ಸುತ್ತಮುತ್ತಲಿನ ಪ್ರದೇಶಗಳು.

ಪೊಲೀಸ್‌ ಕಾಲೋನಿ, ತುಂಗ, ಭದ್ರಾ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ವೃತ್ತ ಮತ್ತು ಸುತ್ತಲಿನ ಪ್ರದೇಶಗಳು. ಎಂ.ಸಿ.ಸಿ. `ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂಟಪ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಎಸ್.ಎಸ್. ಬಡಾವಣೆ `ಎ ಬ್ಲಾಕ್, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಸೇರಿದಂತೆ ಸುತ್ತಲಿನ ಗ್ರಾಮಗಳು ಮತ್ತು ಆರಾಧ್ಯ ಕೈಗಾರಿಕೆ,

ಶಾಂತಿನಗರ, ಕುಂದುವಾಡ ರಸ್ತೆ, ಮಹಾನಗರ  ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.ರಿಲಾಯನ್ಸ್ ಮಾರ್ಕೆಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ  ಪ್ರದೇಶಗಳು. 60 ಅಡಿ ರಸ್ತೆ ಮತ್ತು ಸುತ್ತಮುತ್ತಲಿನ  ಪ್ರದೇಶಗಳು.

ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಆಸ್ಪತ್ರೆ ಬಿಲ್ಡಿಂಗ್, ಬಿಎಸ್‍ಸಿ, ಎಆರ್‍ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನಿಜಲಿಂಗಪ್ಪ ಬಡಾವಣೆ, ರಿಂಗ್‍ರೋಡ್, ಕುಂದವಾಡ ರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4 ಮತ್ತು 3ನೇ ಮೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎ.ವಿ.ಕೆ ಕಾಲೇಜ್ ರಸ್ತೆ,  ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್ ಠಾಣೆ, ಹದಡಿ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. 

ಎಂ.ಬಿ. ಕೇರಿ, ಹೊಂಡದ ವೃತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ವೃತ್ತ, ಚಲವಾದಿ ಕೇರಿ, ಇ.ಡಬ್ಲ್ಯೂ.ಎಸ್ ಕಾಲೋನಿ, ಹಳೇ ಪೇಟೆ, ಬಾರ್‍ಲೈನ್ ರಸ್ತೆ, ಇ.ಎಸ್.ಐ ಆಸ್ಪತ್ರೆ ಶಕ್ತಿನಗರ, ಬನಶಂಕರಿ ದೇವಸ್ಥಾನ  ರಾಜೇಂದ್ರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. 

ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇ ಔಟ್, ಮುಸ್ತಾಫಾ ನಗರ, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೇಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರೀರಾಮ ನಗರ, ಕಾಡಜ್ಜಿ, ಬಸವನಾಳು, ನಾಗರಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!