ವಿನೋಬನಗರ 4 ನೇ ಮೇನ್, 4 ನೇ ಮುಖ್ಯರಸ್ತೆಯಲ್ಲಿನ ಶಂಕರ್ನಾಗ್ ವೃತ್ತದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಸ್ನೇಹ ಬಳಗದ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಅಯ್ಯಪ್ಪಸ್ವಾಮಿ ಪೂಜೆ ಪ್ರಾರಂಭವಾಗಿ 9.30 ಗಂಟೆಗೆ ಮಹಾ ಪಡಿ ಪೂಜೆ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ 5 ಗಂಟೆಯಿಂದ ಉಮಾಪತಿ ಸ್ವಾಮಿ ಮತ್ತು ಸಂಗಡಿಗರಿಂದ ಶ್ರೀ ಅಯ್ಯಪ್ಪಸ್ವಾಮಿ ಭಕ್ತಿಗೀತೆಗಳ ಕಾರ್ಯಕ್ರಮ ಸಹ ಇರುತ್ತದೆ.
January 7, 2025