ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲಾ ವಾರ್ಷಿಕೋತ್ಸವ, ಬಹುಮಾನ ವಿತರಣಾ ಸಮಾರಂಭ ವನ್ನು ಇಂದು ಸಂಜೆ 4ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಮಂಜಪ್ಪ ಕೆ.ಎಂ. ದಿ ಟೀಮ್ ಅಕಾಡೆಮಿಯ ಚೇರ್ಮನ್, ಮುಖ್ಯ ಅತಿಥಿಗಳಾಗಿ ಎಸ್.ವಿ.ವಿ.ಆರ್. ನಾಗಭೂಷಣಂ, ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯೋಪಾಧ್ಯಾಯ ಪರಮೇಶ್ವರಪ್ಪ ಬಿ. ಉಪಸ್ಥಿತರಿರುವರು.
January 8, 2025