ರಾಜ್ಯದಲ್ಲಿ ನಡೆಯುತ್ತಿರುವ ಬಾಣಂತಿಯರ ಸಾವು ಖಂಡಿಸಿ ಮತ್ತು ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಇಂದು ಬೆಳಿಗ್ಗೆ 11.30ಕ್ಕೆ ಬಿಜೆಪಿ ಕಾರ್ಯಾಲಯದಿಂದ ಉಪ ವಿಭಾಗಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
January 8, 2025