ಬೆಂಗಳೂರು, ಜ.5- ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಶತಾಯುಷಿಗಳಾಗುವಂತೆ ಗುರುರಕ್ಷೆ ನೀಡಿ, ಆಶೀರ್ವದಿಸಿದರು.
ಎಸ್ಸೆಸ್ಸೆಗೆ ಸಿದ್ದಗಂಗಾ ಶ್ರೀಗಳಿಂದ ಗುರು ರಕ್ಷೆ
![32 ss siddaganga 06.01.2025 ಎಸ್ಸೆಸ್ಸೆಗೆ ಸಿದ್ದಗಂಗಾ ಶ್ರೀಗಳಿಂದ ಗುರು ರಕ್ಷೆ](https://janathavani.com/wp-content/uploads/2025/01/32-ss-siddaganga-06.01.2025-860x1147.jpg)