ದಾವಣಗೆರೆ, ಜ. 8 – ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಸಂಕ್ರಾಂತಿ ಪ್ರಯುಕ್ತ ಇದೇ ದಿನಾಂಕ 11 ರ ಮಂಗಳವಾರ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಸಂಕ್ರಾಂತಿ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ವಾಟ್ಸಾಪ್ ಸಂಖ್ಯೆ 9743897578ರಲ್ಲಿ ಹೆಸರು ನೋಂದಾಯಿಸಬಹುದು ಎಂದು ಕವಿಗೋಷ್ಠಿಯ ಸಂಯೋಜಕರಾದ ಹೇಮಾ ಶಾಂತಪ್ಪ ಪೂಜಾರಿ ತಿಳಿಸಿದ್ದಾರೆ.
January 10, 2025