ಬೆಂಗಳೂರು, ಜ. 8 – ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಅವರನ್ನು ದಕ್ಷಿಣ ಕಾಂಗ್ರೆಸ್ ಸಮಿತಿಯ ಬ್ಲಾಕ್ ಅಧ್ಯಕ್ಷ ಆಯೂಬ್ ಪೈಲ್ವಾನ್, ಪಾಲಿಕೆಯ ಸದಸ್ಯರಾದ ಹೆಚ್. ಉದಯ್ ಕುಮಾರ್, ಶಫೀಕ್ ಪಂಡಿತ್, ಜಾಕಿರ್ ಅಲಿ, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಹೆಚ್. ಸುಭಾನ್ ಸಾಬ್, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ದಸ್ತಗೀರ್ ಎಸ್ ಅಸಾದುಲ್ಲಾ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
January 10, 2025