ಬೆಂಗಳೂರು, ಜ. 10 – ಶಾಮನೂರು ಶಿವಶಂಕರಪ್ಪ ಅವರನ್ನು ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ, ಶ್ರೀ ಸೋಮೇಶ್ವರ ವಿದ್ಯಾಲಯದ ಗೌರವ ಕಾರ್ಯದರ್ಶಿ ಕೆ.ಎಂ. ಸುರೇಶ್, ಬಿಜೆಪಿ ಮುಖಂಡ ಹೆಚ್.ಎನ್. ಕಲ್ಲೇಶ್, ನಟರಾಜ್ ಇಂದು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
January 11, 2025