ಬೆಂಗಳೂರು, ಜ. 10 – ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದಿಂದ ಶಾಮನೂರು ಶಿವಶಂಕರಪ್ಪ ಅವರನ್ನು ಇಲ್ಲಿನ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಲಾಯಿತು. ಮಹಾಸಭಾ ಜಿಲ್ಲಾಧ್ಯಕ್ಷ ಐಗೂರು ಚಂದ್ರಶೇಖರ್, ರಾಷ್ಟ್ರಿಯ ಉಪಾಧ್ಯಕ್ಷ ಅಣಬೇರು ರಾಜಣ್ಣ, ಜಿಲ್ಲಾ ಗೌರವ ಅಧ್ಯಕ್ಷ ಎಸ್.ಜಿ. ಉಳವಯ್ಯ, ಪ್ರಧಾನ ಕಾರ್ಯದರ್ಶಿ ಅವಿನಾಶ್ ಬಸವರಾಜ್, ಡಾ. ಹೆಚ್.ಎಸ್. ಮಂಜುನಾಥ್ ಕುರ್ಕಿ, ಕೊರಟಕೆರೆ ಶಿವಕುಮಾರ್ ಇದ್ದರು.
January 11, 2025