ದೇವರಬೆಳೆಕೆರೆ : ಇಂದು ಭಂಡಾರದ ಹುಣ್ಣಿಮೆ

ದೇವರಬೆಳೆಕೆರೆ : ಇಂದು ಭಂಡಾರದ ಹುಣ್ಣಿಮೆ

ಹರಿಹರ ತಾಲ್ಲೂಕಿನ ದೇವರಬೆಳಕೆರೆ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಸಂಜೆ 7.30 ರಿಂದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ಭಂಡಾರದ ಹುಣ್ಣಿಮೆ ಮತ್ತು ಭಂಡಾರ ಹಣಿಯುವುದು ಮತ್ತು ರಾತ್ರಿ 8.30 ರಿಂದ ಶ್ರೀ ಸ್ವಾಮಿಯ ಪಲ್ಲಕ್ಕಿ ಉತ್ಸವ  ಜರುಗುವುದು. 

ನಾಳೆ ಮಂಗಳವಾರ ಸಂಜೆ 7 ಗಂಟೆಗೆ ಭಂಡಾರ ಹಳೆಯುವುದು ಮತ್ತು ಪ್ರಸಾದ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ.

error: Content is protected !!