ನೀಲಮ್ಮನ ತೋಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪಸ್ವಾಮಿ ಪಡಿಪೂಜೆ

ನೀಲಮ್ಮನ ತೋಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪಸ್ವಾಮಿ ಪಡಿಪೂಜೆ

ನೀಲಮ್ಮನ ತೋಟದ ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇಂದು ಸಂಜೆ 7 ಗಂಟೆಗೆ  ಅಯ್ಯಪ್ಪ ಸ್ವಾಮಿಯ ಪಡಿ ಪೂಜೆ ಹಾಗೂ ಭಜನಾ  ಕಾರ್ಯಕ್ರಮ ನಡೆಯಲಿದೆ.

ನಂತರ ಎಲ್ಲ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿರುತ್ತದೆ ಎಂದು ಅಯ್ಯಪ್ಪ ಸ್ವಾಮಿ ಭಕ್ತ ಮಂಡಳಿಯವರು ತಿಳಿಸಿದ್ದಾರೆ.

error: Content is protected !!