ದಾವಣಗೆರೆ, ಜ.13- ಕರ್ನಾಟಕ ನಾಟಕ ಅಕಾಡೆಮಿ ಹಾಗೂ ವೃತ್ತಿ ರಂಗಭೂಮಿ ರಂಗಾಯಣದ ಸಹಯೋಗದಲ್ಲಿ 5 ದಿನಗಳ ಕಾಲ ನಡೆಯುವ ರಾಜ್ಯಮಟ್ಟದ `ವೃತ್ತಿ ರಂಗ ನಾಟಕ ರಚನಾ ಶಿಬಿರ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವಪರಿಚಯದೊಂದಿಗೆ ಇದೇ ದಿನಾಂಕ 20ರೊಳಗೆ ವೃತ್ತಿ ರಂಗಭೂಮಿ ರಂಗಾಯಣಕ್ಕೆ ಅರ್ಜಿ ಸಲ್ಲಿಸಬಹುದು. ವಿವರಕ್ಕೆ ಸಂಪರ್ಕಿಸಿ : 9341010712. ಅರ್ಜಿ ಸಲ್ಲಿಸಬೇಕಾದ ವಿಳಾಸ : ನಿರ್ದೇಶಕರು / ವಿಶೇಷಾಧಿಕಾರಿಗಳು, `ವೃತ್ತಿ ರಂಗಭೂಮಿ ರಂಗಾಯಣ’ ಕೊಠಡಿ ಸಂ.38, ಎ, ಮೊದಲ ಮಹಡಿ, ಜಿಲ್ಲಾಡಳಿತ ಭವನ, ಪಿ.ಬಿ. ರಸ್ತೆ ದಾವಣಗೆರೆ-6.
January 15, 2025