ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕ ರಾಜ್ಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಅನಿತಾಬಾಯಿ ಮಾಲತೇಶರಾವ್ ಜಾಧವ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಅವರು ಭಾಗವಹಿಸುವರು.
February 2, 2025