ದಾವಣಗೆರೆ, ಜ. 17 – ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲು ಅವರಿಗೆ ಮನವಿ ಸಲ್ಲಿಸಿದರು.
January 18, 2025