ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಲಕ್ಷ್ಮೀ ಶ್ರೀನಿವಾಸ್ ಗುರೂಜಿ ಭೇಟಿ

ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಲಕ್ಷ್ಮೀ ಶ್ರೀನಿವಾಸ್ ಗುರೂಜಿ ಭೇಟಿ

ದಾವಣಗೆರೆ, ಜ.19- ಬಾಲಾಜಿ ನಗರದ ಕುಂದುವಾಡ ಕೆರೆ ಬಳಿಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಬೆಂಗಳೂರಿನ ಶ್ರೀ ಲಕ್ಷ್ಮೀ ಶ್ರೀನಿವಾಸ್  ಗುರೂಜಿ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಧನಾತ್ಮಕ ಶಕ್ತಿ ಇರುವುದಾಗಿ ಭಕ್ತರಿಗೆ ತಿಳಿಸಿದರು.

ಎಸ್.ಟಿ. ಕುಸುಮ ಶ್ರೇಷ್ಠಿ, ಎಸ್.ಎಸ್. ನಾರಾಯಣ ಮೂರ್ತಿ, ಮಧು, ಸುರೇಶ್, ಸುಧೀಂದ್ರ ಇತರರು ಈ ಸಂದರ್ಭದಲ್ಲಿ ಇದ್ದರು.

error: Content is protected !!