ದಾವಣಗೆರೆ, ಜ.22- ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ವತಿಯಿಂದ
ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ ದಿನಾಚರಣೆ ಅಂಗವಾಗಿ ನಾಡಿದ್ದು ದಿನಾಂಕ 24ರ ಶುಕ್ರವಾರ ಬೆಳಿಗ್ಗೆ 10 ಕ್ಕೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ವಿಶೇಷ ಚೇತನರ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಲಿದೆ.
January 23, 2025