ಜಗಳೂರು : ಇಂದು ದೇವದಾಸಿ ಸಮರ್ಪಣೆ ನಿಷೇಧ ಅರಿವು ಕಾರ್ಯಕ್ರಮ

ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮ, ಚಿಕ್ಕಬಂಟನ ಹಳ್ಳಿಯ ಪ್ರತಿಭಾ ವಿಕಾಸ ವೇದಿಕೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಇಂದು ಬೆಳಿಗ್ಗೆ  11 ಗಂಟೆಗೆ ದೇವದಾಸಿ ಸಮರ್ಪಣೆ ನಿಷೇಧ ಕುರಿತು ಮಾಜಿ ದೇವದಾಸಿ ಮಹಿಳೆಯರಿಗೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.

error: Content is protected !!