ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು, 2018ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಾರ್ಡ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯನ್ನು ಇಂದು ಕರೆಯಲಾಗಿದೆ. ಸಂಜೆ 5 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ದಕ್ಷಿಣ ನಗರ ಘಟಕದ ಅಧ್ಯಕ್ಷ ಅಯೂಬ್ ಪೈಲ್ವಾನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
January 24, 2025