ಸುದ್ದಿ ಸಂಗ್ರಹವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿFebruary 1, 2025February 1, 2025By Janathavani0 ದಾವಣಗೆರೆ,ಜ.31- ಡಿ.ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 5 ರವರೆಗೆ ವಿಸ್ತರಿಸಲಾಗಿದೆ ಎಂದು ಬಿಸಿಎಂ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ. ದಾವಣಗೆರೆ