ದಾವಣಗೆರೆ, ಸುದ್ದಿ ವೈವಿಧ್ಯನಾಳೆ ಸವಿತಾ ಮಹರ್ಷಿ ಜಯಂತಿ ಆಚರಣೆFebruary 4, 2025February 4, 2025By Janathavani0 ದಾವಣಗೆರೆ, ಫೆ.3- ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ನಾಡಿದ್ದು ದಿನಾಂಕ 5ರ ಬೆಳಗ್ಗೆ 11 ಗಂಟೆಗೆ ಸವಿತಾ ಮಹರ್ಷಿ ಜಯಂತಿಯನ್ನು ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ. ದಾವಣಗೆರೆ