ಮಲೇಬೆನ್ನೂರು, ಫೆ, 3- ದಾವಣಗೆರೆಯಿಂದ ದೇವರಬೆಳಕೆರೆ, ಕುಣಿಬೆಳಕೆರೆ, ನಂದಿತಾವರೆ ಮಾರ್ಗವಾಗಿ ಹರಿಹರಕ್ಕೆ ಮತ್ತು ಹರಿಹರದಿಂದ ನಂದಿತಾವರೆ, ದೇವರಬೆಳಕೆರೆ, ಕುಣಿಬೆಳಕೆರೆ ಮಾರ್ಗವಾಗಿ ದಾವಣಗೆರೆ ತಲುಪುವ ಕೆಎಸ್ಸಾರ್ಟಿಸಿಯ ಹೊಸ ಬಸ್ ಸಂಚಾರ ಭಾನುವಾರದಿಂದ ಆರಂಭವಾಗಿದ್ದು, ಕುಣಿಬೆಳಕೆರೆಯಲ್ಲಿ ಗ್ರಾಮಸ್ಥರು ಬಸ್‌ಗೆ ಪೂಜೆ ಸಲ್ಲಿಸಿ ಸ್ವಾಗತಿಸಿದರು.
February 4, 2025