ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರಾದ ಹೆಚ್.ಕೆ. ಲಿಂಗರಾಜ್ ಅವರು ರಚಿಸಿದ `ಶಿಕ್ಷಕರಿಗಾಗಿ ಸೇವಾ ನಿಯಮಗಳು’ ಎಂಬ ಪುಸ್ತಕ ಇಂದು ಬಿಡುಗಡೆಯಾಗಲಿದೆ. ಡಯಟ್ ಪ್ರಾಚಾರ್ಯರಾದ ಎಸ್.ಗೀತಾ ಪುಸ್ತಕ ಬಿಡುಗಡೆ ಮಾಡುವರು. ಹಿರಿಯ ಉಪನ್ಯಾಸಕ ದಾರುಕೇಶ್ ಪುಸ್ತಕ ಕುರಿತು ಮಾತನಾಡಲಿದ್ದಾರೆ. ಕೆ.ಬಿ.ಶೈಲಜಾ ಬಾಬು ಮತ್ತಿತರರು ಭಾಗವಹಿಸಲಿದ್ದಾರೆ.
February 5, 2025