ದಾವಣಗೆರೆ, ಫೆ.5- ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಮಹಿಳಾ ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 8 ಶನಿವಾರ, 9 ಭಾನುವಾರ ದಾವಣಗೆರೆ ಗೃಹಿಣಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಆಸಕ್ತ ಮಹಿಳೆಯರು ಇದೇ ದಿನಾಂಕ 25 ರೊಳಗೆ ಅರ್ಜಿ ಸಲ್ಲಿಸಬಹುದು. ವಿವರಕ್ಕೆ ಸಂಪರ್ಕಿಸಿ : 97438 97578.
February 6, 2025