ಹರಿಹರ, ಫೆ. 5 – ನಗರದ ಐತಿಹಾಸಿಕ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿಯ ರಥೋತ್ಸವವು ಇದೇ ದಿನಾಂಕ 12 ರಂದು ನಡೆಯುವುದರ ನಿಮ್ಮಿತ್ತವಾಗಿ, ಶ್ರೀ ಹರಿಹರೇಶ್ವರ ಮತ್ತು ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಿದ್ಯುತ್ ದೀಪಗಳಿಂದ ಶೃಂಗಾರ ಮಾಡಲಾಗಿದ್ದು, ಭಕ್ತರನ್ನು ಆಕರ್ಷಿಸುತ್ತದೆ. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ್ ಮೂರ್ತಿ, ಗುರುಪ್ರಸಾದ್ ಇತರರು ಹಾಜರಿದ್ದರು.
ಶ್ರೀ ಹರಿಹರೇಶ್ವರ ರಥೋತ್ಸವಕ್ಕೆ ಸಿದ್ಧತೆ
![24 harihareshwara 06.02.2025 ಶ್ರೀ ಹರಿಹರೇಶ್ವರ ರಥೋತ್ಸವಕ್ಕೆ ಸಿದ್ಧತೆ](https://janathavani.com/wp-content/uploads/2025/02/24-harihareshwara-06.02.2025-860x489.jpg)