ಮಲೇಬೆನ್ನೂರು ಸಮೀಪದ ಕುಂಬಳೂರು ಗ್ರಾಮದ ಬಸವ ಗುರುಕುಲ ಶಾಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಯಿಂದ ಲಯನ್ಸ್ ಕ್ಲಬ್, ಮಲೇಬೆನ್ನೂರು ಮತ್ತು ನೇತ್ರಾಲಯ ಐ-ಕೇರ್ ಹಾಗೂ ಬಾಪೂಜಿ ದಂತ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಗ್ರಾಮಸ್ಥರಿಗೆ ಉಚಿತ ದಂತ ಹಾಗೂ ನೇತ್ರಾ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಲಯನ್ಸ್ ವಲಯಾಧ್ಯಕ್ಷ ಚಿಟ್ಟಕ್ಕಿ ನಾಗರಾಜ್ ತಿಳಿಸಿದ್ದಾರೆ.
February 6, 2025