ದಾವಣಗೆರೆ ತಾಲ್ಲೂಕಿನ ಕಡ್ಲೇಬಾಳು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಅವಭೃತ (ಓಕುಳಿ), ಸತ್ಯನಾರಾಯಣ ಸ್ವಾಮಿ ಪೂಜೆ, ಪಂಚಾಮೃತ ಅಭಿಷೇಕ, ನೈವೇದ್ಯ, ಮಹಾಮಂಗಳಾರತಿ, ತೀರ್ಥ ಪ್ರಸಾದದ ನಂತರ ಭಜನಾ ಮಂಡಳಿಗಳಿಂದ ಭಜನೆ ಕಾರ್ಯಕ್ರಮವಿರುತ್ತದೆ.
February 7, 2025