ಸುಕ್ಷೇತ್ರ ಉಕ್ಕಡಗಾತ್ರಿ ಗ್ರಾಮದ ಶ್ರೀ ಕೋಟಿಹಾಳ್ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ, ವಾಸ್ತು ಶಾಂತಿ ಹಾಗೂ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10.30ಕ್ಕೆ ವಿವಿಧ ಮಠಾಧೀಶರ ದಿವ್ಯ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.
February 11, 2025