ಭರಮಸಾಗರ ದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ಪ್ರಯುಕ್ತ ಇಂದು ಮತ್ತು ಇದೇ ದಿನಾಂಕ 17 ರಂದು ಸದ್ಧರ್ಮ ನ್ಯಾಯಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ ಎಂದು ಪೀಠದ ಕಾರ್ಯದರ್ಶಿ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 08194-268829, 268848.
ಸಿರಿಗೆರೆ : ಸದ್ಧರ್ಮ ನ್ಯಾಯಪೀಠದ ಕಲಾಪ ಇಲ್ಲ
