ಸದ್ಧರ್ಮ ನ್ಯಾಯಪೀಠದ ಕಲಾಪ ಇಲ್ಲ

ಸಿರಿಗೆರೆ, ಫೆ. 8- ತರಳಬಾಳ ಬಾಳು ಹುಣ್ಣಿಮೆ ಮಹೋತ್ಸವ ಪ್ರಯುಕ್ತ ಇದೇ ದಿನಾಂಕ  10 ಮತ್ತು 17  ಈ ಮೂರು ಸೋಮವಾರಗಳಂದು ಸದ್ಧರ್ಮ ನ್ಯಾಯಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ ಎಂದು ಪೀಠದ ಕಾರ್ಯದರ್ಶಿ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 08194-268829, 268848.

error: Content is protected !!