ಹರಿಹರ ತಾ. ಯಲವಟ್ಟಿ ಗ್ರಾಮದ ನಿವೃತ್ತ ಶಿಕ್ಷಕರಾದ ಜಿ. ಬಸಪ್ಪ ಮೇಷ್ಟ್ರು (86 ವರ್ಷ) ಅವರು ದಿನಾಂಕ 10.02.2025ರ ಸೋಮವಾರ ರಾತ್ರಿ 10.10 ನಿಮಿಷಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳು ಸೇರಿದಂರೆ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 11.02.2025ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಯಲವಟ್ಟಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಜಿ. ಬಸಪ್ಪ ಮೇಷ್ಟ್ರು
