ದಾವಣಗೆರೆ, ಫೆ. 11 – ಇದೇ ದಿನಾಂಕ 14 ರಂದು ನಡೆಯುವ ಮೈಲಾರ ಕಾರಣಿಕೋತ್ಸವ ಪ್ರಯುಕ್ತ ನಾಡಿದ್ದು ದಿನಾಂಕ 13 ರಿಂದ 15 ರವರೆಗೆ ಕೆಎಸ್ಸಾರ್ಟಿಸಿ ದಾವಣಗೆರೆ ವಿಭಾಗ ದಿಂದ 75 ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿಭಾ ಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
February 12, 2025