ಹರಿಹರದಲ್ಲಿ ನಾಳೆ ದೂಡಾ ಜನ ಸಂಪರ್ಕ ಸಭೆ

ದಾವಣಗೆರೆ, ಫೆ. 12- ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಾಡಿದ್ದು ದಿನಾಂಕ 14ರ ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಹರಿಹರ ನಗರಸಭೆ ಆವರಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ದೂಡಾ ಆಯುಕ್ತ ಹುಲ್ಮನೆ ತಿಮ್ಮಣ್ಣ ತಿಳಿಸಿದರು.

error: Content is protected !!