ದಾವಣಗೆರೆ ಸಿಟಿ ಸ್ವಾಮಿ ವಿವೇಕಾನಂದ ಬಡಾವಣೆ, 4ನೇ ಕ್ರಾಸ್ ವಾಸಿ ದಿ. ಗೌಡ್ರು ಚಿಕ್ಕನಹಳ್ಳಿ ಚಂದ್ರಪ್ಪ ಅವರ ಧರ್ಮಪತ್ನಿ ಶ್ರೀಮತಿ ಅನುಸೂಯಮ್ಮ ಅವರು ದಿನಾಂಕ 12.02.2025ರ ಬುಧವಾರ ಸಂಜೆ 5.45ಕ್ಕೆ ನಿಧನರಾದರು. ಮೃತರಿಗೆ 72 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಇಬ್ಬರು ಪುತ್ರಿಯರು, ದಾವಣಗೆರೆ ಸಿಟಿ ಸ್ವಾಮಿ ವಿವೇಕಾನಂದ ಬಡಾವಣೆ, 4ನೇ ಕ್ರಾಸ್ ವಾಸಿ ದಿ. ಗೌಡ್ರು ಚಿಕ್ಕನಹಳ್ಳಿ ಚಂದ್ರಪ್ಪ ಅವರ ಧರ್ಮಪತ್ನಿ ಶ್ರೀಮತಿ ಅನುಸೂಯಮ್ಮ ಅವರು ದಿನಾಂಕ 12.02.2025ರ ಬುಧವಾರ ಸಂಜೆ 5.45ಕ್ಕೆ ನಿಧನರಾದರು. ಮೃತರಿಗೆ 72 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 13.02.2025ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಅನುಸೂಯಮ್ಮ (ಪುಷ್ಪ)
