ಶ್ಯಾಬನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಿ.ಎಂ. ರುದ್ರಮುನಿ ಅವರ ತಂದೆ ಹಾಗೂ ದಾವಣಗೆರೆ ತಾಲ್ಲೂಕು ಮಂಡಲೂರು ಗ್ರಾಮದ ದ್ಯಾಮಪ್ಳರ ಶ್ರೀ ಎಂ.ಬಿ.ಮರುಳಪ್ಪ ಅವರು ದಿನಾಂಕ 12.2.2025ರ ಬುಧವಾರ ಬೆಳಿಗ್ಗೆ 7.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 94 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 12.2.2025ರ ಬುಧವಾರ ಸಂಜೆ 3 ಗಂಟೆಗೆ ಮಂಡಲೂರಿನ ಮೃತರ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಎಂ.ಬಿ.ಮರುಳಪ್ಪ
