ದಾವಣಗೆರೆ ಸಿಟಿ, 2ನೇ ಮೇನ್, 3ನೇ ಕ್ರಾಸ್, ವಿಜಯನಗರ ಬಡಾವಣೆ, ಕೊಂಡಜ್ಜಿ ರಸ್ತೆ ವಾಸಿ ದಿ. ವೀರಯ್ಯ ಕೊಂಡಜ್ಜಿ ಮಠ ಅವರ ಧರ್ಮಪತ್ನಿ ಶ್ರೀಮತಿ ವನಜಾಕ್ಷಮ್ಮ ಇವರು ದಿನಾಂಕ : 18.2.2025ರ ಮಂಗಳವಾರ ರಾತ್ರಿ 8 ಗಂಟೆಗೆ ನಿಧನರಾದರು. ಮೃತರಿಗೆ 93 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 19.2.2025ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಬೂದಾಳ್ ರಸ್ತೆಯ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ವನಜಾಕ್ಷಮ್ಮ
