ಕ್ರೀಡಾಪಟುಗಳಿಂದ ಅರ್ಜಿ ಅಹ್ವಾನ

ಸಂತೇಬೆನ್ನೂರು, ಫೆ.20- ಸಂತೇಬೆನ್ನೂರಿನ ಚೈತನ್ಯ ಗುರುಕುಲ ಆಂಗ್ಲ ಮಾಧ್ಯಮ ವಸತಿಯುತ ಶಾಲೆಯಲ್ಲಿ ಅಥ್ಲೆಟಿಕ್ಸ್, ಮಲ್ಲಕಂಬ, ಯೋಗ, ಕರಾಟೆ ಈ ಕ್ರೀಡೆಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಕ್ರೀಡಾಪಟುಗಳು ಅರ್ಜಿಯನ್ನು ಅಧ್ಯಕ್ಷರು, ಚೈತನ್ಯ ಟ್ರಸ್ಟ್, ಸಂತೆಬೆನ್ನೂರು ಈ ವಿಳಾಸಕ್ಕೆ ಇದೇ ದಿನಾಂಕ 26 ರೊಳಗಾಗಿ ಸಲ್ಲಿಸಬೇಕು.

5ನೇ ತರಗತಿಯಿಂದ 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗಿದ್ದು, ಆಯ್ಕೆಯಾದ ಕ್ರೀಡಾಪಟುಗಳಿಗೆ ಶಿಕ್ಷಣ ಹಾಗು ವಸತಿ ಸೌಲಭ್ಯ ನೀಡಲಾಗುತ್ತಿದೆ. ವಿವರಕ್ಕೆ ಸಂಪರ್ಕಿಸಿ : ಮೊ: 9986739247, 8197691281.

error: Content is protected !!