ದಾವಣಗೆರೆ, ಫೆ.20- ಕೊಟ್ಟೂರು ಪಾದಯತ್ರೆ ಕೈಗೊಂಡಿರುವ ಭಕ್ತಾದಿಗಳಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನೀರು, ಮಜ್ಜಿಗೆ, ಕಲ್ಲಂಗಡಿ ಹಣ್ಣುಗಳನ್ನು ಇಂದು ವಿತರಿಸಲಾಯಿತು. ಮಹಾಸಭಾದ ಜಿಲ್ಲಾ ಘಟಕದ ಎಲ್ಲಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವೀರಶೈವ ಮಹಾಸಭಾದಿಂದ ಪಾದಯಾತ್ರಿಗಳಿಗೆ ಮಜ್ಜಿಗೆ ವಿತರಣೆ
