ನಗರದ ವನಿತಾ ಸಮಾಜದಲ್ಲಿ ಇಂದು ಸಾಂಸ್ಕೃತಿಕ ಸ್ಪರ್ಧೆ

ವನಿತಾ ಸಮಾಜದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪಿ.ಜೆ. ಬಡಾವಣೆಯ ವನಿತಾ ಸಮಾಜದಲ್ಲಿ  ಇಂದು ಮತ್ತು ನಾಳೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಇಂದು ಬೆಳಿಗ್ಗೆ 11ಕ್ಕೆ ಯೋಗಾಸನ ಸ್ಪರ್ಧೆ ನಡೆಯಲಿದೆ. ನಾಳೆ ಶನಿವಾರ ಮಧ್ಯಾಹ್ನ 2.30ಕ್ಕೆ ರಸ ಪ್ರಶ್ನೆ ಸ್ಪರ್ಧೆ ನಡೆಯಲಿದೆ.  25 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ ಎಂದು ಪದ್ಮ ಪ್ರಕಾಶ್‌ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 9449811407.  

error: Content is protected !!