ಎಂಬಿಎ ಪ್ರೋಗ್ರಾಮ್, ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಮತ್ತು ಬಾಪೂಜಿ ಅಕಾಡೆಮಿ ಆಫ್ ಮ್ಯಾನೇಜ್ಮೆಂಟ್ ಅಂಡ್ ರೀಸರ್ಚ್ ಸಹಯೋಗದಲ್ಲಿ 28ನೇ ಫೌಂಡೇಶ್ ಡೇ ಕಾರ್ಯಕ್ರಮವು ಎಂಬಿಎ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಎಂಬಿಎ ಕಾಲೇಜು ನಿರ್ದೇಶಕ ಡಾ. ಹೆಚ್.ವಿ. ಸ್ವಾಮಿ ತ್ರಿಭುವನಾನಂದ ತಿಳಿಸಿದ್ದಾರೆ.
ಡಾ. ಅಥಣಿ ಎಸ್.ವೀರಣ್ಣ ಅಧ್ಯಕ್ಷತೆ ವಹಿಸ ಲಿದ್ದಾರೆ. ಬೆಂಗಳೂರಿನ ಎಸ್.ವಿ. ವೆಂಕಟೇಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.