2ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ

ದಾವಣಗೆರೆ, ಫೆ.18 – ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಬಂಟರ ಸಂಘ ಮತ್ತು ದಾವಣಗೆರೆಯ ಕರಾವಳಿ ಮಿತ್ರ ಮಂಡಳಿ ಸಂಯುಕ್ತಾಶ್ರಯದಲ್ಲಿ ಮಾರ್ಚ್‌ 2ರ ಭಾನುವಾರ ಬೆಳಗ್ಗೆ ನಗರದ ಡಾ. ಶಾಮ ಸುಂದರ ಶೆಟ್ಟಿ ಬಂಟರ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಾಹಿತಿಗಾಗಿ 9945977433, 8746912345 ಸಂಪರ್ಕಿಸಿ.

error: Content is protected !!