ಸುದ್ದಿ ಸಂಗ್ರಹಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶಿವರಾತ್ರಿFebruary 26, 2025February 26, 2025By Janathavani0 ಅಶೋಕ ಚಿತ್ರಮಂದಿರದ ಬಳಿ ಇರುವ ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ರುದ್ರಾಭಿಷೇಕ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ. ದಾವಣಗೆರೆ