ಶಿವರಾತ್ರಿ ಪ್ರಯುಕ್ತ ನಿಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಬಳಿ ಇರುವ ಶ್ರೀ ಈಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 6 ಗಂಟೆಗೆ ವಿಶೇಷ ಪೂಜೆ ಮತ್ತು ಸಂಜೆ 7 ಗಂಟೆಗೆ ವಿಶೇಷ ಅಲಂಕಾರ ಪೂಜೆ, ಜಾಗರಣೆ, ಫಲಹಾರ ಮತ್ತು ರಾತ್ರಿ 10 ಗಂಟೆಗೆ ಭಜನೆ ಕಾರ್ಯಕ್ರಮ ನಡೆಯಲಿದೆ. ನಾಳೆ ಗುರುವಾರ ಬೆಳಿಗ್ಗೆ 9 ಗಂಟೆಗೆ ಪ್ರಸಾದ ದಾಸೋಹ ಏರ್ಪಡಿಸಲಾಗಿದೆ.
February 26, 2025