ದ್ವಿಚಕ್ರ ವಾಹನ ಚಾಲಕರು ಹೆಲ್ಮೆಟ್ ಹಾಕು ವುದು ಕಡ್ಡಾಯ ಮಾಡಿರುವ ಪೊಲೀಸ್ ಇಲಾಖೆಯ ಕ್ರಮದ ಹಿನ್ನೆಲೆಯಲ್ಲಿ ಸಮಾಲೋಚನಾ ಸಭೆಯನ್ನು ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿರುವ ಬ್ಯಾಸ್ಕೆಟ್ ಬಾಲ್ ಮೈದಾನದಲ್ಲಿ ಇಂದು ಸಂಜೆ 5 ಕ್ಕೆ ಕರೆಯಲಾಗಿದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
ಹೆಲ್ಮೆಟ್ : ಇಂದು ಸಮಾಲೋಚನೆ ಸಭೆ
