ದಾವಣಗೆರೆ, ಫೆ. 26 – ಹಳೇ ಕುಂದುವಾಡದಲ್ಲಿರುವ ಶ್ರೀ ಸದ್ಗುರು ಕರಿಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮೀಜಿ ನೇತೃತ್ವದಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಅವರು ಶಿವರಾತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಐಇಟಿ ಪ್ರಾಂಶುಪಾಲ ಡಾ. ಹೆಚ್.ಬಿ. ಅರವಿಂದ್, ವಿದ್ಯಾನಗರ ಠಾಣೆ ಇನ್‌ಸ್ಪೆಕ್ಟರ್ ಶ್ರೀಮತಿ ಶಿಲ್ಪಾ ಮತ್ತು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹಳೇಕುಂದುವಾಡದ ಕರಿಬಸವೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಕಾರ್ಯಕ್ರಮ
