ದಾವಣಗೆರೆ, ಮಾ. 7 – ಯೋಗಾಸನ ಭಾರತ್ ಸ್ಫೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಹಾಗೂ ಮೈಸೂರು ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಹಿಳೆಯರ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗಾಗಿ ಅಸ್ಮಿತ ಯೋಗಾಸನ ಸಿಟಿ ಲೀಗ್ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಮೈಸೂರಿನ ದೈಹಿಕ ಶಿಕ್ಷಣ ವಿಭಾಗದಲ್ಲಿರುವ ಯೋಗ ಭವನದಲ್ಲಿ ನಾಳೆ ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಡಾ. ಎಂ. ನಿರಂಜನ ಮೂರ್ತಿ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸುವ ಮೊಬೈಲ್ ಸಂಖ್ಯೆ 97314 15138, 97397 57358, 9741915859.
March 9, 2025